About us

ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಮತ್ತು ಶಿಕ್ಷಣವನ್ನು ಉತ್ತೇಜಿಸಲು ‘ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ’ (SSP) ಮೂಲಕ ಹಲವು ಸ್ಕಾಲರ್‌ಶಿಪ್‌ಗಳನ್ನು ನೀಡುತ್ತಿದೆ. ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳನ್ನು ತಿಳಿಯಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (SSP) ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ನನ್ನ  ಎಲ್ಲ ಸಹೋದ್ಯೋಗಿ ಹಾಗೂ ಸಾರ್ವಜನಿಕರೇ ಕನ್ನಡ ವಾರ್ತೆಗಳು ಕನ್ನಡ ಸಾಹಿತ್ಯ ಹಾಗೂ ಆರೋಗ್ಯ ಟಿಪ್ಸ್ ಮತ್ತು ಉದ್ಯೋಗ ಮಾಹಿತಿ ಮತ್ತು ಸರಕಾರಿ ಉದ್ಯೋಗ ಹಾಗೂ ಸರಕಾರಿ ಉದ್ಯೋಗ ಹಾಗೂ ಪ್ರೈವೇಟ್ ಆಫೀಸಿನಲ್ಲಿ ಉದ್ಯೋಗ ಹಾಗೂ ವಿದ್ಯಾರ್ಥಿ ಮತ್ತು scorlship ಮತ್ತು Neet IAS ಪರೀಕ್ಷೆಗಳ ಮಾಹಿತಿ ಸಿಗುತ್ತೇ ಮತ್ತು ಇನ್ನೂ ಇತರ ಮಾಹಿತಿ ಗೇ ನನ್ನ wed site ಗೇ ಭೇಟಿ ನೀಡಿ