ಮಂಗನ ಕಾಯಿಲೆ (KFD) ಬಗ್ಗೆ ಸಂಪೂರ್ಣ ಮಾಹಿತಿ: ಕಾರಣ, ಲಕ್ಷಣಗಳು, ಚಿಕಿತ್ಸೆ ಮತ್ತು ಮುನ್ನೆಚ್ಚರಿಕೆ ಕ್ರಮಗಳು
ಮಂಗನ ಕಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಮೂಲಕ ಈ ಸೋಂಕಿನಿಂದ ನಮ್ಮನ್ನು ಹಾಗೂ ನಮ್ಮ ಕುಟುಂಬವನ್ನು ರಕ್ಷಿಸಬಹುದು.ಕರ್ನಾಟಕದಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ …