ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಮತ್ತು ಶಿಕ್ಷಣವನ್ನು ಉತ್ತೇಜಿಸಲು ‘ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ’ (SSP) ಮೂಲಕ ಹಲವು ಸ್ಕಾಲರ್‌ಶಿಪ್‌ಗಳನ್ನು ನೀಡುತ್ತಿದೆ. ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು. ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ವಿವರಗಳನ್ನು ತಿಳಿಯಲು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (SSP) ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.
Contact me. : jjeevanapaata@gmail.com